Monday, September 3, 2007

ನಮನ-೦೧-ಪರಿಚಯ

ನಮನ-೦೧-ಪರಿಚಯ

ಹೆಸರು ಉಮೇಶ.
ಸಾಮಾನ್ಯವಾಗಿ, 'ಯು‌ಎನ್‌ಶೆಟ್ಟಿ' ಅನ್ನೋ ಹೆಸರಲ್ಲಿ ವ್ಯವಹಾರ.
ಹೊಸ ವ್ಯವಹಾರಗಳನ್ನು ಆದಷ್ಟು ಕನ್ನಡದಲ್ಲೇ ಮಾಡೋಣ ಅಂತ "ಉಉನಾಶೆ" ಅಂತ ಇಲ್ಲಿ ಉಪಯೋಗಿಸ್ತಾ ಇದ್ದೀನಿ. ಮುಂದೆ ಓದಿ »